News & Events

ಆನೆಕೆರೆ ಚತುರ್ಮುಖ ಬಸದಿ ಜೀರ್ಣೋದ್ಧಾರ, 2.72 ಕೋಟಿ ರೂ. ವೆಚ್ಚದ ಯೋಜನೆ

ಸುಮಾರು 2.72 ಕೋ.ರೂ. ವೆಚ್ಚದಲ್ಲಿ ಆನೆಕೆರೆ ಬಸದಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಬಸದಿ ಜೀರ್ಣೋದ್ಧಾರ ಕಾರ್ಯಕ್ಕೆ ಸರಕಾರದಿಂದ 50 ಲಕ್ಷ ರೂ. ಅನುದಾನ ಒದಗಿಸಿಕೊಡುವುದಾಗಿ ಶಾಸಕ ವಿ. ಸುನಿಲ್‌ ಕುಮಾರ್‌ ಭರವಸೆ ನೀಡಿದ್ದಾರೆ. ಉಳಿದಂತೆ ಸಂಘ-ಸಂಸ್ಥೆಗಳ, ಸರ್ವರ ಸಹಕಾರ, ದೇಣಿಗೆಯೊಂದಿಗೆ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ.