News & Events

ಪ್ರವಾಸಿ ತಾಣವಾಗಿ ಅಭಿವೃದ್ಧಿ: ವಿ. ಸುನಿಲ್ ಕುಮಾರ್, ಶಾಸಕರು.

ಆನೆಕೆರೆ ಸುತ್ತ 2.60 ಕೋಟಿ ರೂ. ವೆಚ್ಚದಲ್ಲಿ ಸುತ್ತುಪೌಳಿ ಕಾಮಗಾರಿ, ಇಂಟರ್‌ಲಾಕ್‌ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಬಸದಿ ಸುತ್ತಲಿನ ಆನೆಕೆರೆ ಅಭಿವೃದ್ಧಿಗಾಗಿ 7 ಕೋ. ರೂ. ಅನುದಾನ ಬಿಡುಗಡೆಗೊಳಿಸುವಂತೆ ಸರಕಾರಕ್ಕೆ ಮನವಿ ಸಲ್ಲಿಸಲಾಗುವುದು. ಮುಂದಿನ ಡಿಸೆಂಬರ್‌ ವೇಳೆಗೆ ಕೆರೆ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡು ಸಂಗೀತ ಕಾರಂಜಿ ಸೇರಿದಂತೆ ಸಕಲ ವ್ಯವಸ್ಥೆ ಒದಗಿಸಲಾಗುವುದು.
ವಿ. ಸುನಿಲ್‌ ಕುಮಾರ್‌,ಶಾಸಕರು